Skyline People's Heaven Apartment Kannada Version
₹190.00Price
Sales Tax Included
ಸ್ಟೈಲೈನ್ ಪೀಪಲ್ಸ್ ಹೆವೆನ್ ಅಪಾರ್ಟೆಂಟ್.. ಒಂದು ರೋಚಕ ಕಥೆ... ಸಮರ್ಥ ನಮ್ಮ ಕಥಾನಾಯಕನ ತಂದೆ ತಾಯಿಯ ಕೊಲೆಯಾಗಿದೆ.. ಕೊಲೆಯ ಆಪಾದನೆ ಅವನ ಗೆಳತಿ ಆಕಾಂಕ್ಷಳ ಮೇಲೆ ಬಂದಿದೆ. ಇಡೀ ಕಥೆಯಲ್ಲಿ ಹೊಸ ತಿರುವುಗಳು ಹೊಸ ಆಯಾಮವನ್ನು ನೀಡುತ್ತದೆ. ಈ ಕಥೆಯ ಭೂಗತದ ಜೊತೆಗೆ, ಮನುಷ್ಯನ ಆಯ್ಕೆ ಅವನ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ತೆರೆದಿಡಲು ಪ್ರಯತ್ನಿಸುತಗತದೆ. ಸಮರ್ಥನ ತಂದೆ ತಾಯಿಯ ಕೊಲೆ ಯಾಕಾಯಿತು, ಹೇಗಾಯಿತು.. ಕಥೆಯ ತಿರುಳೇನು.. ಮುಂದೇನು ಓದಿ... ಸಮರ್ಥನ ಪಯಣದಲ್ಲಿ ಜೊತೆಯಾಗೋಣ.
Author Name
Lohit srinivasaTerms and Conditions
All items are non returnable and non refundable